September 6, 2026
ಶಾಲಾ ಕಾಲೇಜು

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಧ್ಭಾವನಾ ದಿನಾಚರಣೆ

ಬೆಳ್ತಂಗಡಿ :
ಕರ್ನಾಟಕ ಸರ್ಕಾರದ ಆದೇಶದಂತೆ ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್- ರೇಂಜರ್ಸ್ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆ ಯಲ್ಲಿ ಸಧ್ಭಾವನಾ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ವಿಷ್ಣುಪ್ರಕಾಶ್ ಎಂ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ದಿನೇಶ್, ಶ್ರಾವ್ಯ ಮತ್ತು ರೋವರ್ಸ್ ಲೀಡರ್ ಬೆಳಿಯಪ್ಪ ಕೆ, ರೇಂಜರ್ಸ್ ಲೀಡರ್ ಶ್ರೀಮತಿ ರಕ್ಷಾ ಉಪಸ್ಥಿತರಿದ್ದರು.

Related posts

ಬಜಿರೆ ಪಿಎಂಶ್ರೀ ಕೆಪಿಎಸ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ಪ.ಪೂ. ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಇಂದುಮತಿ ಮತ್ತು ಪಂಚಮಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಜೂ.30: ಕೌಕ್ರಾಡಿ ಶಾಲಾ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜ ಸೇವಾ ನಿವೃತ್ತಿ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya
error: Content is protected !!