25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಪ್ರಥಮ್ ಮತ್ತು ಶಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಎಕ್ಸೆಲ್ ಟೆಕ್ನೊ ಸ್ಕೂಲ್ ಗುರುವಾಯನಕೆರೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ 8ನೇ ತರಗತಿಯ ಮಾ. ಪ್ರಥಮ್ 60 ಕೆಜಿ ವಿಭಾಗದಲ್ಲಿ ಮತ್ತು 8ನೇ ತರಗತಿಯ ಕು. ಶಾನ್ವಿ ಕುಲಾಲ್ 38 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಬ್ರೈನ್ ಹ್ಯಾಮರೇಜ್ ನಿಂದ ಬಳಲುತ್ತಿರುವ ಸುಳ್ಯದ ಸಂಧ್ಯಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕದಲ್ಲಿ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ

Suddi Udaya
error: Content is protected !!