22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯವರ ಆಶಯದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲೆಗಳ ಕರಾಟೆ ಸ್ಪರ್ಧೆಯಲ್ಲಿ

ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಳ ತೋಟತ್ತಾಡಿ ಶಾಲೆಯ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಹಫೀಜ್ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಸಂಜನಾ ಜೇಮ್ಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya

ಕಳೆoಜ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮಚ್ಚಿನ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಭೇಟಿ ; ಶೌಚಾಲಯ ಕಾಮಗಾರಿ ಪರಿಶೀಲನೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya
error: Content is protected !!