25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಮುಂಡಾಜೆ : ಎಲ್ಲಾ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಸೌಹಾರ್ದತೆಯನ್ನು ಉತ್ತೇಜಿಸಿ ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡುವ ‘ಸದ್ಭಾವನಾ ದಿನಾಚರಣೆ’ಯನ್ನು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರೋವರ್ಸ್ & ರೇಂಜರ್ಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಸಹಯೋಗದಲ್ಲಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ರೇಂಜರ್ ಲೀಡರ್ ವಸಂತಿ ಇವರು ಸದ್ಭಾವನಾ ದಿನದ ಪ್ರಸ್ತುತ ಮಹತ್ವವನ್ನು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಗೀತಾ ಇವರು ‘ಸದ್ಭಾವನಾ ದಿನಾಚರಣೆ’ಯ ಪ್ರತಿಜ್ಞೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಕಾರ್ಯಕ್ರಮದಲ್ಲಿ ಎಲ್ಲಾ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.

Related posts

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ಎಸ್‌ಜಿಎಫ್‌ಐ (SGFI) ರಾಷ್ಟ್ರೀಯ ಕಬಡ್ಡಿ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ತಂಡ ಭಾಗಿ

Suddi Udaya

ಬಂಟರ ಸಂಘದಿಂದ ವರ್ತಕ ಬಂಧು ಸಹಕಾರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿಯವರಿಗೆ ಸನ್ಮಾನ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಮರಿಯಾಂಬಿಕ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

Suddi Udaya
error: Content is protected !!