25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

ಪಡಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಗರ್ಡಾಡಿ ವಲಯದ ಪಡಂಗಡಿ ಕಾರ್ಯಕ್ಷೇತ್ರದ ಮಂಜುಶ್ರೀ ಸ್ವಸಹಾಯ ಸಂಘ ದ ಸದಸ್ಯರಾದ ಸಂಜೀವ ಮೂಲ್ಯ ರವರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಮಂಜೂರಾದ ವೀಲ್ ಚಯರ್ ನ್ನು ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ, ಪಡಂಗಡಿ ಒಕ್ಕೂಟ ಅಧ್ಯಕ್ಷರಾದ ಸುರೇಶ್ ಪೂಜಾರಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್ ಸಂಜೀವ ಮೂಲ್ಯ ರವರ ಪತ್ನಿ ಭಾರತೀಯವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ಸಮಿತಿ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ರಿಚರ್ಡ್ ಗೋವಿಯಸ್ , ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ ಇದರ ನಿರ್ದೇಶಕರಾದ ನಾರಾಯಣ ಮೂಲ್ಯ, ಪ್ರಗತಿಪರ ಕೃಷಿಕರಾದ ಚಂದ್ರಕಾಂತ ಜೈನ್, ಹೇಮಂತ್ ಜೈನ್ ವಲಯ ಮೇಲ್ವಿಚಾರಕರಾದ ಶ್ರೀಮತಿ ಹೇಮಾವತಿ, ಸೇವಾ ಪ್ರತಿನಿಧಿ ಶ್ರೀಮತಿ ರೇಷ್ಮಾ, ಹಾಗೂ ಮಂಜುಶ್ರೀ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವ ಎನ್.ಎಸ್. ಬೋಸರಾಜು ಭೇಟಿ: ಅಂರ್ತಜಲ ವೃದ್ಧಿ ನಮ್ಮೆಲ್ಲರ ಜವಾಬ್ದಾರಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya
error: Content is protected !!