24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಮುಖ್ಯರಸ್ತೆ ಮುಳಿಯ ಜ್ಯುವೆಲ್ಲರ್ಸ್ನ ಬಳಿ ಶ್ರೀಮತಿ ಸುಚಿತ್ರಾ ಮತ್ತು ಗೋಪಾಲ್ ಮಾಲಕತ್ವದ ಹೋಟೆಲ್ ಶ್ರೀದೇವಿ ಶುದ್ಧ ಸಸ್ಯಾಹಾರಿ ಇದರ ಶುಭಾರಂಭವು ಆ.22 ರಂದು ಜರುಗಲಿರುವುದು.

ಹೋಟೆಲ್‌ನಲ್ಲಿ ಫ್ರೆಶ್ ಜ್ಯೂಸ್, ಚಹಾ, ಕಾಫಿ, ತಿಂಡಿ, ಚಾಟ್ಸ್, ಚೈನೀಸ್ ಐಟಂ ಹಾಗೂ ಊಟ ದೊರೆಯುತ್ತದೆ ಹಾಗೂ ವಿಶೇಷ ಕಾರ್ಯಕ್ರಮಗಳಿಗೆ ಕ್ಯಾಟರಿಂಗ್ ಸೌಲಭ್ಯವು ಕೂಡ ಇದೆ.

Related posts

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಜೂ.21: ಮೈಸೂರಿನಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!