September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳ್ತಂಗಡಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕರಾಟೆ ಪಂದ್ಯಾಟ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಯಲ್ಲಿ ಏರ್ಪಡಿಸಲಾಗಿತ್ತು.

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮಹಮ್ಮದ್ ಅಪ್ಣಾನ್ ತೃತೀಯ ಸ್ಥಾನ ಪಡೆದಿದ್ದರೆ.

Related posts

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!