27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜ್ ವಿಭಾಗದ ಫುಟ್ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಕಾಲೇಜು ಫೈನಲ್ ಜಿದ್ದಾಜಿದ್ದಿನ ಹೋರಾಟದ ಪೆನಾಲ್ಟಿಯಲ್ಲಿ 2-0 ಗೋಲುಗಳೊಂದಿಗೆ ಉಜಿರೆ ಎಸ್ ಡಿ ಎಂ ಕಾಲೇಜು ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

Related posts

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಪಿಲಿಗೂಡು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 5.92 ಲಕ್ಷ ನಿವ್ವಳ ಲಾಭ, ಶೇ. 25% ಡಿವಿಡೆಂಟ್ ಘೋಷಣೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya
error: Content is protected !!