September 6, 2026
ಅಪರಾಧ ಸುದ್ದಿಪೊಲೀಸ್ಪ್ರಮುಖ ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿಯನ್ನು ಕೋರ್ಟ್ ಗೆ ಹಾಜರು ಪಡಿಸಿದ ಬ್ರಹ್ಮಾವರ ಪೊಲೀಸರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಉಜಿರೆ ತಿಮರೋಡಿ ಮನೆಯಿಂದ ಮಹೇಶ್ ಶೆಟ್ಟಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮವಾರ ಪೊಲೀಸರು ಆ.21 ರಂದು ಬೆಳಗ್ಗೆ ವಶಕ್ಕೆ ಪಡೆದಿದ್ದು, ಇದೀಗ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಆ.21 ರಂದು ಬೆಳಗ್ಗೆ ಉಜಿರೆ ತಿಮರೋಡಿ ಮನೆಯಿಂದ ಮಹೇಶ್‌ ಶೆಟ್ಟಿಯನ್ನು ವಶಕ್ಕೆ ಪಡೆದು ಬ್ರಹ್ಮಾವರ ಪೊಲೀಸ್‌ ಠಾಣೆಗೆ ಕರೆದುಕೊಂಡು ಬಂದು ಉಡುಪಿ ಎಸ್ಪಿ ಹರಿರಾಂ ಶಂಕರ್‌ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಮಹೇಶ್ ಶೆಟ್ಟಿಯನ್ನು ವಿಚಾರಣೆ ನಡೆಸಿ ಬಂಧಿಸಿ, ಇದೀಗ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ.

Related posts

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಬೆಳ್ತಂಗಡಿ ಮಾರಿಗುಡಿ ಬಳಿ ದುರ್ನಾತ ಬೀರುವ ಒಳ ಚರಂಡಿ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya
error: Content is protected !!