22.6 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು, ಧರ್ಮಸ್ಥಳ ವಲಯದ ಮೀಯಾರು ಕೆಮ್ಮಟಿ ಕಾರ್ಯಕ್ಷೇತ್ರದ ಬಲ್ಕಾಡು ಬಿ ತಂಡದ ಸದಸ್ಯರಾದ ಮಾಧವರವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಂಪರ್ಕಕಕ್ಕೆ ಹಾನಿಯಾಗಿದ್ದು ಶ್ರೀ ಕ್ಷೇತ್ರದಿಂದ ಮಂಜೂರು ಮಾಡಿರುವ ರೂ. 5000 ಸಹಾಯಧನವನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಪುದುವೆಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಪೂರ್ಣಾಕ್ಷ ಬಿ, ತಾಲೂಕಿನ ಯೋಜನಾಧಿಕಾರಿಯವರಾದ ಯಶೋಧರ ಕೆ ಕೆಮ್ಮಟೆ ಒಕ್ಕೂಟ ಅಧ್ಯಕ್ಷ ಗಣೇಶ್ ಸಾಲಿಯಾನ್ ಮೀಯಾರು ಒಕ್ಕೂಟ ಅಧ್ಯಕ್ಷೆ ಅಪೂರ್ವ, ಅಶೋಕ್ ಟ್ರೇಡರ್ಸ್ ಮಾಲಕರಾದ ಅಶೋಕ್, ಒಕ್ಕೂಟದ ಪದಾಧಿಕಾರಿ ಪ್ರೀತಿ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಚೈತ್ರರವರು ಉಪಸ್ಥಿತರಿದ್ದರು.

Related posts

ಅಂಡಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡ “ಕ್ಷೀರ ಸಮೃದ್ಧಿ” ಲೋಕಾರ್ಪಣೆ

Suddi Udaya

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಪ್ರಥಮ ಹಂತದ ಗ್ರಾಮಸಭೆ, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖಾ ಮಾಹಿತಿ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya
error: Content is protected !!