23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ ಗ್ರಾ.ಪಂ. ನಿಸರ್ಗ ಸಂಜೀವಿನಿ ಒಕ್ಕೂಟದಿಂದ ವ್ಯಾಪಾರ ಅಭಿವೃದ್ಧಿ ಯೋಜನೆ ತರಬೇತಿ ಕಾರ್ಯಾಗಾರ

ಅಂಡಿಂಜೆ : ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಅಂಡಿಂಜೆ ಇದರ ವ್ಯಾಪಾರ ಅಭಿವೃದ್ಧಿ ಯೋಜನೆ ಹಂತ-2 ರ ಮಾದರಿ ಒಕ್ಕೂಟದ 4 ದಿನದ ತರಬೇತಿ ಕಾರ್ಯಾಗಾರವು ನಡೆಯಿತು.

ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಆಶಾ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಶಿವರಾಂ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು. ಕಾರ್ಯಾಗಾರದಲ್ಲಿ ಒಕ್ಕೂಟದ ಪದಾಧಿಕಾರಿಗಳು .,ಸದಸ್ಯರು ಸಂಜೀವಿನಿ ಸಿಬ್ಬಂದಿಗಳು ಸಂಘದ ಸದಸ್ಯರು ಭಾಗವಹಿಸಿದ್ದರು. ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಶ್ರೀಮತಿ ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.

Related posts

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಆರಂಬೋಡಿ : ಬಡ ಕುಟುಂಬಕ್ಕೆ ಶೌಚಾಲಯ ನಿರ್ಮಿಸಿಕೊಟ್ಟ ಕಿರಣ್ ಕುಮಾರ್ ಮಂಜಿಲ: ಗ್ರಾಮಸ್ಥರಿಂದ ಮೆಚ್ಚುಗೆ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!