25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಮಂಗಳೂರು ಡಾ.ಎಮ್ ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆ22 ರಂದು ನಡೆದ ಅಂತರ ಶಾಲಾ ಜಿಲ್ಲಾ ಮಟ್ಟದ ಐಕ್ಸ್ (AICS) ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ, (ಸಿ.ಬಿ.ಎಸ್.ಇ) ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ, 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಎಂಟನೇ ತರಗತಿ ವಿದ್ಯಾರ್ಥಿನಿ ತೃಷ ತೃತೀಯ ಸ್ಥಾನ, ಮತ್ತು 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಒಂಬತ್ತನೆ ತರಗತಿ ವಿದ್ಯಾರ್ಥಿನಿ ನಿಶಾ ದ್ವಿತೀಯ ಸ್ಥಾನವನ್ನು ಪಡೆದು ವಿಜೇತರಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya
error: Content is protected !!