September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ದ ಡಿ ಡಿ ಯನ್ನು ಗುರುವಾಯನಕೆರೆಯ ಯೋಜನಾಧಿಕಾರಿ ಅಶೋಕ ರವರಿಂದ ಡಿ ಡಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ವಲಯದ ಮೇಲ್ವಿಚಾರಕರು ಕೇಶವ, ಒಕ್ಕೂಟದ ಅಧ್ಯಕ್ಷರು ಲೋಲಾವತಿ, ಹಾಲಿನ ಡೈರಿ ಅಧಿಕಾರಿಗಳು ಸುಬ್ರಮಣ್ಯ ಭಟ್, ಪದ್ಮನಾಭ ಅಟಲ್, ಹೋನಯ್ಯ ಪೂಜಾರಿ, ಬೆನೆಡಿಕ್ಟ ಮಿರಾಂದ, ಸಂಧ್ಯಾ, ಪಂಚಾಯಿತಿ ಸದಸ್ಯರು ಗೋಪಾಲ್ ಶೆಟ್ಟಿ, ಒಕ್ಕೂಟದ ಮಾಜಿ ಅಧ್ಯಕ್ಷರು ಶಿವರಾಮ ಶೆಟ್ಟಿ, ಸೇವಾ ಪ್ರತಿನಿಧಿ ಶ್ರೀಮತಿ ಜಯಲಕ್ಷ್ಮಿ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘ ಮತ್ತು ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಾಧಿಕಾರಿಗಳ ಪದಪ್ರದಾನ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ’ ವಾರ್ಷಿಕ ಪರ್ವ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಕರ್ನಾಟಕ ದಲಿತ ಚಳುವಳಿಗೆ 50ರ ಸಂಭ್ರಮ: ಎ.28 ಬೆಳ್ತಂಗಡಿಯಲ್ಲಿ 50 ರ ಸಂಭ್ರಮ ಸಮಾವೇಶ- ದಲಿತ ಸಾಂಸ್ಕೃತಿಕ ವೈವಿಧ್ಯ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya
error: Content is protected !!