September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

ಬೆಳ್ತಂಗಡಿ : ಯೂಟ್ಯೂಬರ್ ಸಮೀರ್.ಎಮ್.ಡಿ ರವರನ್ನು ವಶಕ್ಕೆ ಪಡೆಯಲು ಬೆಂಗಳೂರು ಮನೆಯನ್ನು ಧರ್ಮಸ್ಥಳ ಪೊಲೀಸರು ಸುತ್ತುವರಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಸಂಬಂಧ ನೋಟಿಸ್ ನೀಡಿದ್ರೂ ಠಾಣೆಗೆ ವಿಚಾರಣೆಗೆ ಹಾಜರಾಗದ ಯೂಟ್ಯೂಬರ್ ಸಮೀರ್.ಎಮ್.ಡಿ ಬಂಧನ ಮಾಡಲು ವಾರೆಂಟ್ ಜೊತೆ ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನಂದ್.ಎಮ್ ನೇತೃತ್ವದ ತಂಡ ಬೆಂಗಳೂರಿನ ಬನ್ನೆರುಘಟ್ಟದಲ್ಲಿರುವ ಯೂಟ್ಯೂಬರ್ ಸಮೀರ್.ಎಮ್.ಡಿ ಬಾಡಿಗೆ ಮನೆಯನ್ನು ಆ.21 ರಂದು ಸುತ್ತುವರಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸ್ವತಃ ಹೋರಾಟಗಾರ ಗಿರೀಶ್ ಮಟ್ಟಣ್ಣಣವರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಹಾಕಿದ್ದಾರೆ‌. ಅವರನ್ನು ವಶಕ್ಕೆ ಪಡೆದು ಧರ್ಮಸ್ಥಳ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಿದ್ದಾರೆ.

Related posts

ಪ್ರಕೃತಿ ವಿಸ್ಮಯ: ಒಂದೇ ಗೊನೆಯಲ್ಲಿ ಎರಡು ಬಾಳೆ ಹೂ(ಪೂಂಬೆ)

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya

ಲಾಯಿಲ: ಕಾಣೆಯಾಗಿದ್ದ ಸೂಚನ ಫಲಕ : ಆವರಿಸಿದ್ದ ಗಿಡ ಗಂಟಿಗಳ ತೆರವು: “ಸುದ್ದಿ ಉದಯ” ಜನಧ್ವನಿ Effect

Suddi Udaya

ಬೆಳ್ತಂಗಡಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಿ. ವಿಜಯ ಕುಮಾರ್ ಗೆ ಕರ್ನಾಟಕದ ಡಿಜಿ ಮತ್ತು ಐಜಿಪಿ ರವರ ಪ್ರಶಂಸ ಪದಕ ಪ್ರದಾನ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya
error: Content is protected !!