September 6, 2026
ಅಪರಾಧ ಸುದ್ದಿಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

ಬೆಳ್ತಂಗಡಿ: ಅನನ್ಯ ಭಟ್ ಎಂಬ ಮಗಳೇ ಇಲ್ಲ ನಾನು ಸುಳ್ಳು ಹೇಳಿದ್ದೇನೆ ಎಂದು ಸುಜಾತಾ ಭಟ್ ಯೂಟ್ಯೂಬ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದಾರೆ.

ಗಿರೀಶ್ ಮಟ್ಟಣ್ಣನವರ್ ಮತ್ತು ಜಯಂತ್ ಅವರು ಈ ರೀತಿ ಹೇಳಲು, ಹೇಳಿದ್ದರು. ಅನನ್ಯ ಭಟ್ ಎಂಬ ಮಗಳೇ ಇಲ್ಲ, ತಾತಾನ ಆಸ್ತಿ ವಿಷಯದಲ್ಲಿ ನಾನು ಈ ರೀತಿ ಮಾಡಿದ್ದೇನೆ. ಪೋಟೋ ತೋರಿಸಿರುವುದು ಫೇಕ್ , ಈ ರೀತಿ ಸುಳ್ಳು ಹೇಳಿದೆ.‌‌ ತಾತಾನ ಆಸ್ತಿ ಗೋಸ್ಕರ ನಾನು ಅನನ್ಯ ಭಟ್ ಕಥೆ ಕಟ್ಟಿದ್ದೇನೆ. ನನ್ನ ಸಹಿ ಇಲ್ಲದೆ ನಮ್ಮ ಆಸ್ತಿಯನ್ನು ಅವರಿಗೆ ಕೊಟ್ಟಿದ್ದನ್ನು ಪ್ರಶ್ನಿಸಿದ್ದೇನೆ. ನನಗೆ ಈ ಮಟ್ಟಕ್ಕೆ ಬರುತ್ತದೆ ಎಂದು ಗೊತ್ತಿಲ್ಲ. ಎಂದು ತಿಳಿಸಿದ್ದಾರೆ.

ನನ್ನನು ಈ ಕೇಸ್ ನಿಂದ ಮುಕ್ತಿಗೊಳಿಸಿ , ಅದಕ್ಕಾಗಿ ನಾನು ದೇಶದ, ಕನಾ೯ಟಕದ ಜನರ ಕ್ಷಮೆ ಕೇಳುತ್ತೇನೆ. ಧಮ೯ಸ್ಥಳದ ವರಲ್ಲಿಯೂ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ.

ಮೆಡಿಕಲ್ ವಿದ್ಯಾರ್ಥಿನಿ ಅನನ್ಯ ಭಟ್ ಧಮ೯ಸ್ಥಳಕ್ಕೆ ಹೋಗಿದ್ದಾಗ ಅಲ್ಲಿ ನಾಪತ್ತೆಯಾಗಿದ್ದಳು ಎಂದು ಅನನ್ಯ ಭಟ್ ತಾಯಿ ಸುಜಾತಾ ಭಟ್ ಎಸ್ ಐಟಿಗೆ ದೂರು ನೀಡಿದ್ದರು.

Related posts

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಮಿತಿ‌ಮೀರಿದ ಕಾಡಾನೆ ಹಾವಳಿ: ಸಾರ್ವಜನಿಕರ ರಕ್ಷಣೆಗಾಗಿ “ಅರಣ್ಯ ಗಸ್ತು” ಅತ್ಯಗತ್ಯ: ಬಿ.ಜಯರಾಮ ನೆಲ್ಲಿತ್ತಾಯ ಶಿಶಿಲ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!