March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಕುವೆಟ್ಟು: ಸ.ಹಿ.ಪ್ರಾ.ಶಾಲೆ ಗುರುವಾಯನಕೆರೆ ಇಲ್ಲಿ ಜರುಗಿದ ಗುರುವಾಯನಕೆರೆ-ಪುಂಜಾಲಕಟ್ಟೆ ವಲಯ ಮಟ್ಟದ 14 ವರ್ಷ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿಕೊಂಡಿದೆ.

ಬೆಸ್ಟ್ ಕ್ಯಾಚರ್ ಆಗಿ 8 ನೇ ತರಗತಿಯ ಮಹಮದ್ ಆಶಿಂ, ಆಲ್ರೌಂಡರ್ ಆಗಿ ಮಹಮ್ಮದ್ ಬಿಲಾಲ್ ಆಯ್ಕೆಯಾಗಿದ್ದಾರೆ. ಶಾಲಾ ದೈಹಿಕ ಶಿಕ್ಷಕಿ ಪೂರ್ಣಿಮಾ ಬಿ ತರಬೇತಿ ನೀಡಿ, ಮುಖ್ಯೋಪಾಧ್ಯಾಯರಾದ ಭಾಸ್ಕರ್, ಶಾಲಾ ಅಧ್ಯಾಪಕ ವೃಂದ, ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಮತ್ತು ಹಿರಿಯ ವಿದ್ಯಾರ್ಥಿಗಳು ಸಹಕಾರ ನೀಡಿದರು.

Related posts

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya
error: Content is protected !!