September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

ಬೆಳ್ತಂಗಡಿ: ದಿ| ನಾರಾಯಣ ಹಾಗೂ ದಿ| ಯಮುನಾ( ಗೋಳಿದ ಪಲ್ಕೆ ಮೇಲಂತಬೆಟ್ಟು )ರವರ ಪುತ್ರಿಯಾದ ಕುಮಾರಿ ರಾಜೇಶ್ವರಿ ಯವರು ವಾತ್ಸಲ್ಯ ಸದಸ್ಯರಾಗಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಶಾಸನ ನೀಡುತ್ತಿರುವ ಸದಸ್ಯರಾದ ರಾಜೇಶ್ವರಿ ರವರಿಗೆ ವಾತ್ಸಲ್ಯ ವಿದ್ಯಾನಿಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ಬ್ಯಾಗ್ ,ಪುಸ್ತಕ, ಕೊಡೆ, ಪೆನ್ನು ಪೆನ್ಸಿಲ್ ಚಪ್ಪಲಿ ಹಾಗೂ ಧರಿಸಲು ವಸ್ತ್ರಗಳನ್ನು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಂ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿಯದ ಶ್ರೀಮತಿ ಮಧುರಾ ವಸಂತ್, ವಲಯದ ಮೇಲ್ವಿಚಾರಕರಾದ ರವಿ, ಒಕ್ಕೂಟದ ಪದಾಧಿಕಾರಿ ಶ್ರೀಮತಿ ಸರಸ್ವತಿ ಹಾಗೂ ಜ್ಞಾನವಿಕಾಸ ತಂಡದ ಸದಸ್ಯ ರಾಧಾ ಶ್ರೀಮತಿ ಹರಿಣಿ ಸೇವಾಪ್ರತಿನಿಧಿ ಲೀಲಾ ಉಪಸ್ಥಿತರಿದ್ದರು.

Related posts

ಮಚ್ಚಿನ: ನೂತನ ವಿದ್ಯುತ್ ಕಂಬ ಅಳವಡಿಕೆ : ಸುದ್ದಿ ಉದಯ ಫಲಶ್ರುತಿ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಜು.4: ಚಾರ್ಮಾಡಿಯಲ್ಲಿ ಹೊಸ ಮಾರುತಿ ಸುಜುಕಿ ಅರೆನಾ ಸ್ಯಾಟಲೈಟ್ ಶಾಖೆ ಆರಂಭ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ “ತುಳುನಾಡ ಹಿಂದೂ ರತ್ನ” ಬಿರುದು

Suddi Udaya
error: Content is protected !!