September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಆರಂಬೋಡಿ: ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಪಾಣಿಮೇರು ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಜರಗಿತು.

ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಸುಖಿತ್ ಕಾಂತರಬೆಟ್ಟು, ಕಾರ್ಯದರ್ಶಿಯಾಗಿ ಸಂತೋಷ್ ಪೂಜಾರಿ ಮಂಜಿಲ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಪ್ರಭಾಕರ್ ಪೂಜಾರಿ ಮೈರಾಬೆಟ್ಟು, ಬಬಿತ ಭೋಜ ಪೂಜಾರಿ ಕುಂಜಾಡಿ, ಜೊತೆ ಕಾರ್ಯದರ್ಶಿಯಾಗಿ ರಂಜಿತಾ ಪೂಜಾರಿ ಹನ್ನೆರಡು ಕವಲು, ಕೋಶಾಧಿಕಾರಿಯಾಗಿ ರಕ್ಷಿತ್ ಪೂಜಾರಿ ಹನ್ನೆರಡು ಕವಲು, ಬೂತ್ ಸಂಚಾಲಕರಾಗಿ ಸದಾಶಿವ ಪೂಜಾರಿ ಹುಲಿಮೇರು, ಲಕ್ಷ್ಮಣ್ ಪೂಜಾರಿ ಹನ್ನೆರಡು ಕವಲು, ದಿನೇಶ್ ಪೂಜಾರಿ ಕೈರೋಡಿ, ಶೈಲೇಶ್ ಪೂಜಾರಿ ಕುದುಂಬುಡ, ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ದೀಕ್ಷನ್ ಪೂಜಾರಿ ತಂಕರಬೆಟ್ಟು, ಚಂದ್ರಿಕಾ ಹೊಕ್ಕಾಡಿಗೋಳಿ, ಸುನೀತಾ ಕೋಡಿಮೇರು, ಜಯಶ್ರೀ ಕಾಣoಗಿಲ, ಶುಭ ನೀರಪಲ್ಕೆ, ಪ್ರಮೀಳಾ ರಾಜೇಶ್ ಪಲ್ಕೆ ಬೆಟ್ಟು, ಗೀತಾ ಡಿ ಅಜ್ಜಾಡಿಪಲ್ಕೆ ದರ್ಕಾಸು ಆಯ್ಕೆಯಾದರು. ಈ ಸಂದರ್ಭದಲ್ಲಿ ಬಿಲ್ಲವ ಸಂಘದ ಪ್ರಮುಖಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ, ಉಜಿರೆ ಸಾನಿದ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಧರ್ಮಸ್ಥಳ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಬೆಳಗೋಣ ಸಂಸ್ಕಾರ ದೀಪ ಕಾರ್ಯಕ್ರಮ

Suddi Udaya

ಬೆಳಾಲು: ಎ.ಸಿ.ಪಿ. ನಾಯಕ ಸುಬೇದಾ‌ರ್ ಮೋಹನ್‌ ಗೌಡ ರವರಿಗೆ ಹುಟ್ಟೂರ ಅಭಿನಂದನೆ-ಉಜಿರೆಯಿಂದ ಸ್ವಾಗತ ಮೆರವಣಿಗೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya
error: Content is protected !!