22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ ವಲಯದ ಪರಾರಿ ಸಿದ್ದಬೈಲು ಎಂಬಲ್ಲಿ ವಾಸವಿರುವ ತುಳಸಿ ಸಂಘದ ಸದಸ್ಯೆ ಶಾರದರವರ ಮನೆಗೆ ವಿಪರೀತ ಗಾಳಿ ಮಳೆಯಿಂದ ಹಾನಿಯಾಗಿದ್ದು ಶ್ರೀ ಕ್ಷೇತ್ರದಿಂದ ಹೆಗ್ಗಡೆಯವರು ಮಂಜೂರು ಮಾಡಿದ ರೂ.5,000 ಸಹಾಯಧನವನ್ನು ಒಕ್ಕೂಟದ ಅಧ್ಯಕ್ಷ ಜಯಂತ್ ರಾವ್ ವಿತರಿಸಿದರು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ರವೀಂದ್ರ ಬಿ, ಒಕ್ಕೂಟದ ಪದಾಧಿಕಾರಿ ದೇಜಮ್ಮ, ಸೇವಾಪ್ರತಿನಿಧಿ ಸುಜಾತಾ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ

Suddi Udaya

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!