September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

ಚಾರ್ಮಾಡಿ : 2024-25 ನೇ ಸಾಲಿನ ತ್ರಿ ವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಚಾರ್ಮಾಡಿ ಇದರ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷ ಶ್ರೀಮತಿ ಜಯಂತಿ ಯವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.


ಸಭೆಯಲ್ಲಿ ಹಿಂದಿನ ಮಹಾಸಭೆ ಮತ್ತು ವಾರ್ಷಿಕ ವರದಿಯನ್ನು ಮಂಡಿಸಿ ಅನುಮೋದಿಸಲಾಯಿತು. ಒಕ್ಕೂಟದ 2024-25 ನೇ ಸಾಲಿನ ಲೆಕ್ಕಪರಿಶೋಧನೆ ಮಂಡಿಸಿ ಅನುಮೋದಿಸಲಾಯಿತು ಮುಂದಿನ ವರ್ಷದ ಒಕ್ಕೂಟದ ಆಯವ್ಯಯ ಕ್ರಿಯಾ ಯೋಜನ ವರದಿಯನ್ನು ಮಂಡಿಸಲಾಯಿತು. ಪದಾಧಿಕಾರಿಗಳ ಪದಗ್ರಹಣ ಮಾಡಲಾಯಿತು. ಸಂಜೀವಿನಿ ಯೋಜನೆಗಳ ಸಮಗ್ರ ಮಾಹಿತಿ ಯನ್ನು ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಸರ್ವ ಪದಾಧಿಕಾರಿಗಳು, ತಾಲೂಕು ಸಂಜೀವಿನಿ ಅಭಿಯಾನ ಘಟಕ ಬೆಳ್ತಂಗಡಿ ಇದರ ವಲಯ ಮೇಲ್ವಿಚಾರಕ ಜಯಾನಂದ , ಸ್ವ ಸಹಾಯ ಸಂಘದ ಪ್ರತಿನಿಧಿಗಳು, ಎಲ್ ಸಿ ಆರ್ ಪಿ, ಪಶು ಸಖಿ ಉಪಸ್ಥಿತರಿದ್ದರು.
ಕೃಷಿ ಸಖಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿ, ಎಮ್ ಬಿ ಕೆ ಭವ್ಯ ಸ್ವಾಗತಿಸಿದರು. ಎಲ್ ಸಿ ಆರ್ ಪಿ ರಮ್ಯಾ ಧನ್ಯವಾದವಿತ್ತರು.

Related posts

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ಗರ್ಡಾಡಿಯಲ್ಲಿ ಮದಿರಾ ಗ್ರ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಉದ್ಘಾಟನೆ

Suddi Udaya
error: Content is protected !!