23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

ಬೆಳ್ತಂಗಡಿ: ಮನೆಯ ಕಾಂಪೌಂಡ್ ಗೋಡೆಯ ಸಮೀಪವಿದ್ದ ಬಾರಿ ಗಾತ್ರದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಸೆರೆ ಹಿಡಿದ ಘಟನೆ ಇಂದು ಇಂದಬೆಟ್ಟು ಗ್ರಾಮದಿಂದ ವರದಿಯಾಗಿದೆ.

ಇಂದಬೆಟ್ಟು ಗ್ರಾಮದ ಇಂದಬೆಟ್ಟು ಚರ್ಚ್ ಸಮೀಪದ ವನಿತಾ ನಿಲಯ ಕರುಣಾಕರ ಎಂಬವರ ಮನೆಯ ಕಾಂಪೌಂಡ್ ಗೋಡೆಯ ಸಮೀಪದಲ್ಲಿ 12 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಪತ್ತೆಯಾಗಿದೆ. ಇದನ್ನು ಗಮನಿಸಿದ ಮನೆಯವರು ಲಾಯಿಲದ ಸ್ನೇಕ್ ಅಶೋಕ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಧಾವಿಸಿದ ಸ್ನೇಕ್ ಅಶೋಕ್ ಕುಮಾರ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ.

Related posts

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್ ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!