22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

ತೆಕ್ಕಾರು: ಇಲ್ಲಿಯ ಸರಳಿಕಟ್ಟೆಯ ಸೂರ್ಯ ಎಂಬಲ್ಲಿ ಎರಡು ಕಾಡಾನೆಗಳು ನದಿಯಲ್ಲಿ ಪತ್ತೆಯಾಗಿದೆ.

ಎರಡು ಜೋಡಿ ಆನೆಗಳು ನದಿ ನೀರಿನಲ್ಲಿ ನೀರಾಟವಾಡುತ್ತ ವಿಹರಿಸುತ್ತಿದೆ. ಊರಿನವರು ಆನೆಗಳನ್ನು ಕಂಡು ಭಯಭೀತರಾಗಿದ್ದಾರೆ.

Related posts

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಾರ್ಷಿಕೋತ್ಸವ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!