March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ 10 ದಿನಗಳವರೆಗೆ ಎಸ್.ಐ.ಟಿ ಕಸ್ಟಡಿಗೆ

ಬೆಳ್ತಂಗಡಿ : ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಅನಾಮಿಕ ದೂರುದಾರ ಚಿನ್ನಯ್ಯ ನನ್ನು
ಆ.22 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯ 10 ದಿನಗಳ ಕಾಲ ಎಸ್ ಐಟಿ ಕಸ್ಟಡಿಗೆ ನೀಡಿದೆ.

ನಿನ್ನೆ ಬೆಳಗ್ಗೆ 10 ಗಂಟೆಯಿಂದ ಆ.23 ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಯನ್ನು ಖದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್‌ ಮೊಹಂತಿ ನಡೆಸಿ ಇಂದು ಬೆಳಿಗ್ಗೆ ಬಂಧಿಸಿದ್ದಾರೆ. ನಂತರ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.‌.ದೂರುದಾರ ಚಿನ್ನಯ್ಯ ನನ್ನು‌ 10 ದಿನಗಳ ಕಾಲ ತಮ್ಮ ಕಸ್ಟಡಿಗೆ ನೀಡುವಂತೆ ಎಸ್ ಐಟಿ ಮಾಡಿದ ಮನವಿ ಹಿನ್ನಲೆಯಲ್ಲಿ ನ್ಯಾಯಾಲಯ ಎಸ್ ಐಟಿ ಕಸ್ಟಡಿಗೆ ನೀಡಿದೆ.

.

Related posts

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಪೃಥ್ವಿ ಜುವೆಲ್ಸ್ ನಿಂದ ಜ್ಯುವೆಲ್ಲರಿ ಪ್ರದರ್ಶನಕ್ಕೆ ಮೂಡಬಿದ್ರೆಯಲ್ಲಿ ಚಾಲನೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya
error: Content is protected !!