March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

ಧರ್ಮಸ್ಥಳ: ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಧಮ೯ಸ್ಥಳದ ಧಮಾ೯ಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.


ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಆರೋಪದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಬೆಳ್ತಂಗಡಿ ಕೋರ್ಟ್ ದೂರುದಾರನನ್ನು ಹತ್ತು ದಿನಗಳ ಎಸ್ ಐಟಿ ತನಿಖೆಗೆ ನೀಡಿದ್ದಾರೆ.

ಇದಾದ ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಎಸ್‌ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಆ ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ.

Related posts

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

Suddi Udaya

ಉಜಿರೆ: ಕಿರಿಯಾಡಿಯಲ್ಲಿ ಶ್ರೀ ಬಾಲ ಗೋಕುಲಾಷ್ಟಮಿ ಆಚರಣೆ

Suddi Udaya

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya

ಇಂದಬೆಟ್ಟು: ಮನೆಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು

Suddi Udaya

ಪದವಿಪೂರ್ವ ಕಾಲೇಜುಗಳ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಉಜಿರೆ ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನಲ್ಲಿ CSEET ಓರಿಯೆಂಟೇಷನ್ ಕಾರ್ಯಾಗಾರ

Suddi Udaya
error: Content is protected !!