September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಗುರುವಾಯನಕೆರೆ: ಟಿಟಿ ಹಾಗೂ ಟಿಪ್ಪರ್ ಡಿಕ್ಕಿ: ಚಾಲಕ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya
error: Content is protected !!