September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮಹಿಳಾ ಬಿಲ್ಲವ ವೇದಿಕೆ ಇವರ ಜಂಟಿ ಆಶ್ರಯದಲ್ಲಿ, ಸೆ. 07 ರಂದು ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಗುರುಜಯಂತಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು, ಸಂಘದ ಮಾಜಿ ಅಧ್ಯಕ್ಷ ಪೀತಾಂಬಾರ ಹೆರಾಜೆ ರವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಮಾಜಿ ಅಧ್ಯಕ್ಷ ಭಗೀರಥ ಜಿ, ಉಪಾಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿನಿತೀಶ್ ಎಚ್, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ , ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು, ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಯುವಬಿಲ್ಲವ ವೇದಿಕೆಯ ಅಧ್ಯಕ್ಷರಾದ ಎಂ ಕೆ ಪ್ರಸಾದ್ , ನಿರ್ದೇಶಕರುಗಳಾದ ಉಷಾ ಶರತ್, ವಿನೋದಿನಿ ರಾಮಪ್ಪ, ರವೀಂದ್ರ ಅಮೀನ್, ಸುನೀಲ್ ಕನ್ಯಾಡಿ, ವಿಶ್ವನಾಥ ಪೂಜಾರಿ, ಜಯ ಕುಮಾರ್ ನಡ, ಚಂದ್ರಶೇಖರ, ರೂಪೇಶ್ ಧರ್ಮಸ್ಥಳ, ಅನೂಪ್ ಬಂಗೇರ, ಗ್ರಾಮ ಸಮಿತಿಯ ಅಧ್ಯಕ್ಷರುಗಳಾದ ಪುರುಷೋತ್ತಮ ಪೂಜಾರಿ ಕುಕ್ಕೇಡಿ, ಲಕ್ಷ್ಮಣ ಪೂಜಾರಿ ಲಾಯಿಲ, ಗೋಪಾಲ ಪೂಜಾರಿ ಪುದುವೆಟ್ಟು, ವಸಂತ ಮತ್ತು ಸುನಿಲ್ ಸುಲ್ಕೇರಿ, ದಿವಾಕರ ಸಾಲ್ಯಾನ್ ನಡ, ನಾಗೇಶ್ ಆದೇಲು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ :ಸಂವಿಧಾನ ಜಾಗೃತಿ ಜಾಥಾ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ಶಿಕ್ಷಕ ಯುವರಾಜ್ ರವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

Suddi Udaya
error: Content is protected !!