ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಮಡಂತ್ಯಾರು : ಗಂಗೂಬಾಯಿ ಹಾನಗಲ್ ವಿಶ್ವ ವಿದ್ಯಾನಿಲಯದ 2025ನೇ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ನಿಯತಿ ನೃತ್ಯ ನಿಕೇತನ ಮಡಂತ್ಯಾರು ಇದರ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಹಾಜರಾದ 24 ವಿದ್ಯಾರ್ಥಿನಿಯರಲ್ಲಿ ಎಲ್ಲರೂ ಪ್ರಥಮ ದರ್ಜೆ ಯಲ್ಲಿ ಉತ್ತೀರ್ಣರಾಗಿದ್ದಾರೆ.
10 ವಿದ್ಯಾರ್ಥಿನಿಯರು ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ ಹಾಗೂ 20 ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ..
ಸಂಸ್ಥೆಯ ವಿದ್ಯಾರ್ಥಿಗಳಾದ ಶಾರ್ವರಿ, ಶಾನ್ವಿ, ಪ್ರಣಿತಾ, ಸಿಂಚನ, ಧಾತ್ರಿ,ಸಮೃದ್ಧಿ, ರಿತಾ , ಹವನ, ರಶ್ಮಿ, ಅಕ್ಷಯ ಗೋಖಲೆ, ಶ್ರೀರಕ್ಷಾ,ಭೂಮಿಕಾ,ಪ್ರವಿತ, ಸಮನ್ವಿ, ರಿತಿಕಾ, ಭಾರ್ಗವಿ,ವೈಷ್ಣವಿ, ಕೇಷ್ಣಿ, ಗಣ್ಯಶ್ರೀ, ಶ್ರೀನಿಕ, ಪ್ರಾಪ್ತ, ಹಂಸಿಕಾ, ಆಧ್ಯ, ಕೃತಿ
ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇವರಿಗೆ ನಿಯತಿ ನೃತ್ಯ ನಿಕೇತನ ದ ನಿರ್ದೇಶಕಿ ವಿದುಷಿ ನಿಶಾ ಪ್ರಸಾದ್ ತರಬೇತಿ ನೀಡಿದ್ದಾರೆ.

Related posts

ಉಳ್ಳಾಲ ಖಾಝಿಯಾಗಿ ಶೈಖುನಾ ಎ ಪಿ ಅಬೂಬಕ್ಕರ್ ಮುಸ್ಲಿಯಾರ್ ನೇಮಕ

Suddi Udaya

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಬಾಲೆ ಪಿಲಿ ಸ್ಪರ್ಧೆ: ಬೆಳ್ತಂಗಡಿಯ ಶ್ರೇಷ್ಠ ಆಚಾರ್ಯ ಪ್ರಥಮ

Suddi Udaya

ಲಾಯಿಲ :ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮ ಉದ್ಘಾಟನೆ

Suddi Udaya
error: Content is protected !!