23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

ಬೆಳ್ತಂಗಡಿ: ಕರಾಯ ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಅಂಡೆತ್ತಡ್ಕ ಸ.ಉ.ಹಿ.ಪ್ರಾ ಶಾಲೆಯ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದಿದೆ.

ಮೈರೊಳ್ತಡ್ಕ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಆ‌.21 ರಂದು ನಡೆದ ಪಂದ್ಯಾವಳಿಯಲ್ಲಿ ಎರಡು ವಿಭಾಗದ ತಂಡಗಳು ಉತ್ತಮ ಪ್ರದರ್ಶನ ನೀಡಿದರು. ಈ ಮೂಲಕ ಸತತ ನಾಲ್ಕನೇ ಬಾರಿಗೆ ತಾಲೂಕು ಮಟ್ಟದ ಪ್ರವೇಶಿಸಿದ ಹೆಗ್ಗಳಿಕೆಗೆ ಅಂಡೆತ್ತಡ್ಕ ಶಾಲೆ ಪಾತ್ರವಾಗಿದೆ.

Related posts

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ನಿಡ್ಲೆ: ಅಕ್ರಮ ವೈನ್ ದಾಸ್ತಾನು ಸ್ಟೋರ್ ಮೇಲೆ ಬೆಳ್ತಂಗಡಿ ಅಬಕಾರಿ ದಾಳಿ ರೂ.2 ಲಕ್ಷ ಮೌಲ್ಯದ ವೈನ್ ವಶ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya
error: Content is protected !!