37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ಬೆಳ್ತಂಗಡಿ ತಾಲೂಕಿನ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ವಾಹನ ಸವಾರರಿಗೆ ತೀವ್ರ ಸಂಕಷ್ಟ ಉಂಟಾಗಿದ್ದು ಈ ಕುರಿತಾಗಿ ಸದನದಲ್ಲಿ ಸರ್ಕಾರದ ಗಮನ ಸೆಳೆದು ತಕ್ಷಣವೇ ಈ ರಸ್ತೆಯನ್ನು ಅಭಿವೃದ್ಧಿಪಡಿಸಲು ಅನುದಾನವನ್ನು ಬಿಡುಗಡೆಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ವಿನಂತಿಸಿದರು.

ಆಗಸ್ಟ್ 22 ರಂದು ಸದನದಲ್ಲಿ ಲೋಕೋಪಯೋಗಿ ಸಚಿವರ ಅನುಪಸ್ಥಿತಿಯಲ್ಲಿ ರಾಜ್ಯದ ಗೃಹ ಸಚಿವರಾದ ಜಿ ಪರಮೇಶ್ವರ್ ಅವರು ಉತ್ತರಿಸಿ, ಮಳೆ ನಿಂತ ಕೂಡಲೇ ಅನುದಾನವನ್ನು ಒದಗಿಸಿ ಕಾಮಗಾರಿಯನ್ನು ಆರಂಭಿಸುವುದಾಗಿ ಆಶ್ವಾಸನೆ ನೀಡಿದರು.

Related posts

ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya
error: Content is protected !!