37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

ಉಜಿರೆ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ನ್ಯಾಯಾಲಯವು ಇಂದು ಸಂಜೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುತ್ತದೆ.

ಜಾಮೀನು ಮಂಜೂರುಗೊಂಡ ಬಳಿಕ ಉಡುಪಿಯಿಂದ ಉಜಿರೆಯತ್ತ ಹೊರಟ ಮಹೇಶ್ ಶೆಟ್ಟಿಯವರಿಗೆ ನಾರಾವಿ, ಅಳದಂಗಡಿ, ಬೆಳ್ತಂಗಡಿ, ಲಾಯಿಲ, ಉಜಿರೆಯ ರಸ್ತೆಯ ಉದ್ದಕ್ಕೂ ನೂರಾರು ಕಾರ್ಯಕರ್ತರುಗಳು, ಅಭಿಮಾನಿಗಳು ಭವ್ಯವಾದ ಸ್ವಾಗತವನ್ನು ಕೋರಿ, ಘೋಷಣೆಗಳನ್ನು ಹಾಕಿದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ಡಿ.21: ಜಂಇಯ್ಯತುಲ್ ಉಲಮಾ ಮತ್ತು ಎಸ್.ಕೆ.ಎಸ್.ಎಸ್.ಎಫ್ ಮದ್ದಡ್ಕ ಶಾಖೆಯ ಸಹಯೋಗದಲ್ಲಿ ಮದ್ದಡ್ಕದಲ್ಲಿ ಬೃಹತ್ ಸಮಸ್ತ ಆದರ್ಶ ಪ್ರಚಾರ ಸಮ್ಮೇಳನ

Suddi Udaya

ಗುಂಡೂರಿ: ವರಮಹಾಲಕ್ಷ್ಮಿ ಪೂಜಾ ಅಂಗವಾಗಿ ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ಮತ್ತು ಆಟಿದ ಕೂಟ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!