ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

ನಯನಾಡು : ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಇಲ್ಲಿ‌ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ -ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಸತತ 8 ನೇ ಬಾರಿಗೆ ಜಿಲ್ಲಾ ಮಟ್ಟಕ್ಕೆ ಪ್ರವೇಶ ಪಡೆದಿದೆ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ವನ್ನು ಪಡೆದುಕೊಂಡಿದೆ.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಪ್ರಧಾನಿ ಭಾಷಣ ಕನ್ನಡಕ್ಕೆ ಭಾಷಾಂತರ : ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್ ರಿಗೆ ರಾಷ್ಟ್ರ ನಾಯಕರ ಮೆಚ್ಚುಗೆ

Suddi Udaya

”ರಂಗ ಸಂಭ್ರಮ” ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ಸಾಧನೆ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya
error: Content is protected !!