September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಪ್ಪು ಕಿರು ಹೊಳೆಯು ಮಳೆಗೆ ಕೊಚ್ಚಿ ಹೋಗಿದ್ದು ಶಿಶಿಲ- ಅರಸಿನಮಕ್ಕಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ದುರಸ್ತಿ ಕಾರ್ಯ

ಕಳೆಂಜ: ಪರಪ್ಪು – ಕುಕ್ಕಾಜೆ ರಸ್ತೆ ಮಧ್ಯ ಭಾಗವಾದ ಪರಪ್ಪು ಎಂಬಲ್ಲಿ ಕಿರು ಹೊಳೆ ಇದ್ದು , ಇತ್ತೀಚೆಗೆ ಸುರಿದ ಧಾರಾಕಾರ ಮಳೆಗೆ ಹೊಳೆಯ ಕೆಲ ಭಾಗ ಸಂಪೂರ್ಣ ಕೊಚ್ಚಿಕೊಂಡು ಹೋಗಿ, ವಾಹನಗಳು ಸಂಚಾರಕ್ಕೆ ತೊಂದರೆಯಾಗಿತ್ತು.

ಈ ಸಂದರ್ಭದಲ್ಲಿ ಅ ಭಾಗದ ಜನರ ಒತ್ತಾಯದ ಮೇರೆಗೆ ಶಿಶಿಲ- ಅರಸಿನಮಕ್ಕಿ,ಶೌರ್ಯ, ವಿಪತ್ತು ನಿರ್ವಾಹಣ ಘಟಕದ ಸದಸ್ಯರಾದ ಹರೀಶ್ ಕುಮಾರ್ ವಳಗುಡ್ಡೆ, ಧನಂಜಯ ಗೌಡ ವಲಚ್ಚಿಲು ಇವರ ನೇತೃತ್ವದಲ್ಲಿ, ಊರವರಾದ ಕೇಶವ ಗೌಡ ವಳಗುಡ್ಡೆ, ಗುಣವರ್ಮ ಜೈನ್, ಗುರುವಪ್ಪ ನಾಯ್ಕ, ಧರ್ನಪ್ಪ ಗೌಡ ವಳಂಬಲ, ಸಹಕಾರದೊಂದಿಗೆ ರಸ್ತೆಯನ್ನ ಸಂಚಾರಕ್ಕೆ ಮುಕ್ತ ಗೊಳಿಸಲಾಗಿದೆ.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!