25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನವರದಿ

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ನಿವಾಸಿ ಹಿರಿಯ ವಕೀಲರಾದ ಶ್ರೀಧರ ಗೌಡ(63ವ) ರವರು ಅನಾರೋಗ್ಯದಿಂದ ಇಂದು (ಆ.23ರಂದು) ನಿಧನರಾದರು.

ಇವರು ಬೆಳ್ತಂಗಡಿಯ ವಕೀಲ ಈಶ್ವರ ಭಟ್ ಹಾಗೂ ಪುತ್ತೂರಿನ ಹಿರಿಯ ವಕೀಲರಾಗಿದ್ದ ಶಿವರಾಮ್ ಗೌಡ ರ ಬಳಿ ಜೂನಿಯರ್ ವಕೀಲರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದ್ದು, ವಕೀಲರಾಗಿ 36 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿರುತ್ತಾರೆ.

ಮೃತರು ಪತ್ನಿ ವಿದ್ಯಾ ಹಾಗೂ ಮಗಳಾದ ವೈಷ್ಣವಿ ಹಾಗೂ ಬಂಧುವರ್ಗದವರನ್ನು ಅಗಲಿರುತ್ತಾರೆ. ಇವರ ನಿಧನಕ್ಕೆ ಬೆಳ್ತಂಗಡಿ ವಕೀಲರ ಸಂಘ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ.

Related posts

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಮಾ.2: ಬೆಳ್ತಂಗಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ – ದಂತ ತಪಾಸಣಾ ಶಿಬಿರ

Suddi Udaya

ಡಿ.17 : ಬೆಳ್ತಂಗಡಿ ತಾಲೂಕಿನ 18ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸುವರ್ಣ “ಕರ್ನಾಟಕ: ಭಾಷೆ ಸಾಹಿತ್ಯ ಸಂಸ್ಕೃತಿ” ಆಶಯದ ಹಿನ್ನೆಲೆಯಲ್ಲಿ ಸಮ್ಮೇಳನದ ರೂಪುರೇಷೆ: ಜ್ಞಾನಪೀಠ ಪುರಸ್ಕೃತರಾಗಿರುವ ಎಂಟು ಮಂದಿ ಸಾಹಿತ್ಯ ಲೋಕದ ದಿಗ್ಗಜರ ನೆನಪು

Suddi Udaya

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

Suddi Udaya

ಯೂಟ್ಯೂಬ್ ನಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಯವರನ್ನು ಬಂಧಿಸಿದ ಬ್ರಹ್ಮಾವರ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಜಾಮೀನು ಅರ್ಜಿ ವಜಾಗೊಳಿಸಿ ನ್ಯಾಯಾಂಗ ಬಂಧನ

Suddi Udaya
error: Content is protected !!