September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಅನಾಮಿಕ ದೂರುದಾರನನ್ನು ಆ.22 ರಂದು ಬೆಳಗ್ಗೆ 10 ಗಂಟೆಯಿಂದ ಆ.23 ರ ಬೆಳಗ್ಗಿನ ಜಾವ 5 ಗಂಟೆಯವರೆಗೆ ತೀವ್ರ ವಿಚಾರಣೆಯನ್ನು ಖದ್ದು ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನಡೆಸಿ ಬಂಧಿಸಿದ್ದಾರೆ.

ಬುರುಡೆ ಪ್ರಕರಣದಲ್ಲಿ ಅನಾಮಿಕ ಹಾಗೂ ಎಲ್ಲರೂ ಸೇರಿ ಸುಳ್ಳು ಮಾಹಿತಿ ನೀಡಿರುವ ಆಧಾರದಲ್ಲಿ ಬಂಧಿಸಿದೆ. ಮತ್ತೊಂದೆಡೆ ಅನಾಮಿಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು.

Related posts

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಕೊಯ್ಯೂರು : ಆದೂರು ಪೇರಲ್ ಶ್ರೀ ಕೃಷ್ಣ ಭಜನಾ ಮಂಡಳಿಯ ವತಿಯಿಂದ ನಗರ ಭಜನಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ನಾರಾವಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya
error: Content is protected !!