ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ

ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಪ್ರೌಢಶಾಲ ಶಿಕ್ಷಕರಿಗೆ “ಅಭಿವ್ಯಕ್ತಿ ಕೌಶಲ” ಕಾರ್ಯಗಾರ ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಎಸ್‌.ಡಿ.ಎಂ ಐ.ಟಿ ಕಾಲೇಜಿನ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಇವರು ಪುಸ್ತಕ ವಿಮರ್ಶೆ, ಲೇಖನ ಬರಹ, ವರದಿ ತಯಾರಿಯ ಕುರಿತಾದ ವಿಸ್ತೃತ ಮಾಹಿತಿ ಹಂಚಿಕೊಂಡರು.

ಕಾರ್ಯಾಗಾರದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕಿ ಶಾಂಟಿ ಜಾರ್ಜ್ ನಿರೂಪಿಸಿದ ಕಾರ್ಯಗಾರದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.

Related posts

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಸೊಸೈಟಿಗೆ ಪ್ರೋತ್ಸಾಹಕ ಸಾಧನ ಪ್ರಶಸ್ತಿ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷ: ವಾಹನ ಸವಾರರಲ್ಲಿ ಆತಂಕ

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya
error: Content is protected !!