23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ತಾಲೂಕು ಮಟ್ಟದ ಬಾಲಕ ಮತ್ತು ಬಾಲಕಿಯರ ಕರಾಟೆ ಸ್ಪರ್ಧೆಯು ಆ. 21ರಂದು ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರು -ಗುರುವಾಯನಕೆರೆಯಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 14 ರ ವಯೋಮಾನದ 7ನೇ ತರಗತಿಯ ವಿದ್ಯಾರ್ಥಿನಿಯಾದ ರಿಹಾ ಫಾತಿಮಾರವರು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಹಾಗೂ 7 ನೇ ತರಗತಿಯ ಮೊಹಮ್ಮದ್ ರಝೀನ್ ರವರು ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ಕರಾಟೆ ತರಬೇತುದಾರರಾದ ಅಶೋಕ್ ಆಚಾರ್ಯ ರವರು ತರಬೇತಿಯನ್ನು ನೀಡಿರುತ್ತಾರೆ ಹಾಗೂ ನಮ್ಮ ಶಾಲಾ ದೈಹಿಕ ಶಿಕ್ಷಕ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ಸಹಕಾರ ನೀಡಿರುತ್ತಾರೆ.

Related posts

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಭವ್ಯ ರಂಗಮಂಟಪದಲ್ಲಿ “ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಬೆಳ್ತಂಗಡಿ ನೂತನ ನಿರೀಕ್ಷಣಾ ಮಂದಿರ ಲೋಕಾರ್ಪಣೆ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!