September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

ಮಚ್ಚಿನ: ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇಲ್ಲಿ ನಡೆದ ವಲಯಮಟ್ಟದ ತ್ರೋಬಾಲ್ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿನ ಬಾಲಕ ಹಾಗೂ ಬಾಲಕಿಯರ ತಂಡ ಭಾಗವಹಿಸಿದ್ದು ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಹಾಗೂ ಬೆಸ್ಟ್ ತ್ರೋವರ್ ಆಗಿ 10ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಪ್ರಜ್ಞಾ ಇವರು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ.

ಸಂಸ್ಥೆಯ ದೈಹಿಕ ಶಿಕ್ಷಕ ಸುಭಾಶ್ಚಂದ್ರ ಪೂಜಾರಿ ಮಾರ್ಗದರ್ಶನ ನೀಡಿದರು.

Related posts

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya
error: Content is protected !!