September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

ಬೆಳ್ತಂಗಡಿ: ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳು, ಕೈಮಗ್ಗ ಸೀರೆಗಳು, ಆಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ರಾಜಸ್ಥಾನ ಬೃಹತ್ ಮಾರಾಟ ಮೇಳವು ಬೆಳ್ತಂಗಡಿ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಆ. 26 ರವರೆಗೆ ನಡೆಯಲಿದ್ದು ಕೇವಲ ನಾಲ್ಕು ದಿನಗಳು ಮಾತ್ರ ಇರಲಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯುವಂತೆ ಆಯೋಜಕರು ತಿಳಿಸಿದ್ದಾರೆ.

ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸಹಿತ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು, ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು ಮಾರಾಟ, ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓಡಿಶಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್ ಶೀಟ್ಗಳು, ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್ ಶೀಟ್ ಗಳು, ಇನ್ನಿತರ ಕೈಮಗ್ಗದ ಸೀರೆಗಳು ಲಭ್ಯವಿವೆ. ಜೋಧುರ್ ಕರಕುಶಲ ಮರದ ಪೀಠೋಪಕರಣಗಳು, ಸಾರಂಗ್ಟುರ್ ಮರದ ಪೀಠೋಪಕರಣ ಗಳು. ಹೈದರಬಾದ್ ಕಪ್ಪು ಮೇಟಲ್‌ನ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕರಿ ಐಟಮ್‌ ಗಳ ಬೃಹತ್ ಸಂಗ್ರಹವಿದೆ.

Related posts

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya
error: Content is protected !!