ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರ ಕರಣದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ತಮ್ಮ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ರಾತ್ರಿ ವಿಚಾರಣೆ ನಡೆಸಿದ್ದಾರೆ. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇದೆ ಎನ್ನಲಾುತ್ತಿದೆ .











