29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ

ಬಂದಾರು:ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 24 ರಂದು ನಡೆದ ಬಂದಾರು ಮತ್ತು ಮೊಗ್ರು ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ಬಂದಾರು ಹಾಲು ಉತ್ಪಾದಕರ ಸಂಘ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಹಿರಿಯ ಕಾರ್ಯಕರ್ತರಾದ ಪಾoಜಾಳ ಚೆನ್ನಪ್ಪ ಗೌಡ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ರವರು ಉದ್ಘಾಟನಾ ಭಾಷಣ ಮಾಡಿ, ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ಕೃತವಾಗಿ ಸಮಾಲೋಚನೆ ನಡೆಸಿದರು.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವರ್,ಪಕ್ಷದ ಪ್ರಮುಖರಾದ ಸದಾನಂದ ಪೂಜಾರಿ ಊoಗಿನಬೈಲು, ಮಂಡಲ ಉಪಾಧ್ಯಕ್ಷರಾದ ಮೋಹನ್ ಅಂಡಿಂಜೆ, ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬೈಠಕ್ ನೀಡಿದರು. ಈ ಸಂದರ್ಭದಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾದ ಗಣೇಶ್ ನಾವೂರು,ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲ್,ಅಭ್ಯಾಸ ವರ್ಗ ಪ್ರಭಾರಿ ಕೊರಗಪ್ಪ ಗೌಡ ಚಾರ್ಮಾಡಿ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೆಂಕ್ಯಾರ್,ಬಂದಾರು ಹಾಗೂ ಮೊಗ್ರು ಶಕ್ತಿ ಕೇಂದ್ರ ಪ್ರಮುಖರಾದ ದಿನೇಶ್ ಗೌಡ, ಖಂಡಿಗ, ಗಂಗಾಧರ ಪೂಜಾರಿ,ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕಡಮ್ಮಾಜೆ, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಮಹಾಬಲ ಗೌಡ,ಪ್ರಭಾರಿ ಶ್ರೀಮತಿ ಅಮಿತಾ ಕುಶಾಲಪ್ಪ, ಪೆರ್ಲ-ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು,ಪಂಚಾಯತ್ ಸದಸ್ಯರು, ಸಿ.ಎ. ಬ್ಯಾಂಕ್ ನಿರ್ದೇಶಕರು, ಹಾಲು ಉತ್ಪಾದಕರ ಸಂಘ ನಿರ್ದೇಶಕರು,ಜನಪ್ರತಿನಿಧಿಗ ಳು,ಬೂತ್ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು, ಅನನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. ಡೊoಬಯ್ಯ ಗೌಡ ಖಂಡಿಗ ಸ್ವಾಗತಿಸಿ,ವಕೀಲರಾದ ಉದಯ ಬಿ.ಕೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya

ಕಸ್ತೂರಿ ರಂಗನ್ ವರದಿ: ಶಿರ್ಲಾಲು ಗ್ರಾಮ ಪಂಚಾಯತ್ ವಿಶೇಷ ಸಭೆಗೆ ಅಧಿಕಾರಿಗಳ ಗೈರು; ಗ್ರಾಮಸ್ಥರ ಆಕ್ರೋಶ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಪುಷ್ಕರಣಿ ಕೆರೆ, ರಕ್ತೇಶ್ವರಿ ಗುಡಿ, ನಾಗಾಲಯಕ್ಕೆ ಶಿಲಾನ್ಯಾಸ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya
error: Content is protected !!