25.8 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಅಬೂಬಕ್ಕರ್ ಸಿದ್ದೀಕ್ ನಡ್ತೀಕಲ್ಲು ನಿಧನ

ವೇಣೂರು: ಇಲ್ಲಿನ ನಡ್ತೀಕಲ್ಲು ನಿವಾಸಿ ದಿ. ಶೇಕಬ್ಬರವರ ಪುತ್ರ ಅಬೂಬಕ್ಕರ್ ಸಿದ್ದೀಕ್ ( 46ವ )ರವರು ಆದಿತ್ಯವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾದರು.

ಇವರು ಡ್ರೈವರಾಗಿದ್ದರು. ಮೃತರು ಪತ್ನಿ ಮೂರು ಗಂಡು ಮಕ್ಕಳು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಬಸ್ -ಬೈಕ್ ಡಿಕ್ಕಿ; ಬೈಕ್ ಸವಾರ ಮೃತ್ಯು

Suddi Udaya

ನೆರಿಯ: ಬೋವಿನಡಿ ನಿವಾಸಿ ಸುಶೀಲ ನಿಧನ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya
error: Content is protected !!