September 6, 2026
Uncategorized

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

ಅಳದಂಗಡಿ: ಅಜಿಲ ಸೀಮೆಯ ಸಾಂಪ್ರದಾಯದಂತೆ‌ ಆ.30 ಮಂಗಳವಾರದಂದು ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ ಕಾಯ೯ಕ್ರಮ ಜರುಗಲಿರುವುದು ಎಂದು ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲ ಅವರು ತಿಳಿಸಿದ್ದಾರೆ.
ಹರಕೆ ಕೋಲ ಆರಂಭ: ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದಲ್ಲಿ ಆ.31ರಿಂದ ಈ ವರ್ಷದ ಹರಕೆ ಕೋಲ ಆರಂಭಗೊಳ್ಳಲಿದೆ ಎಂದು ಶಿವಪ್ರಸಾದ್ ಅಜಿಲ ತಿಳಿಸಿದ್ದಾರೆ.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ವಿಧ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಆಷಾಡ ಪ್ರಯುಕ್ತ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿ ಸಂಸ್ಥೆಯಿಂದ ವಿಶೇಷ ಕೊಡುಗೆ: ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶ

Suddi Udaya

ಲಾಯಿಲ ಸೌಮ್ಯ ರವರ ಮನೆಯಲ್ಲಿ ನಾಗರ ಹಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!