23.4 C
ಪುತ್ತೂರು, ಬೆಳ್ತಂಗಡಿ
October 22, 2026
ರಾಜಕೀಯ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಬಡಗಕಾರoದೂರು, ಸುಲ್ಕೇರಿಮೊಗ್ರು, ಪಿಲ್ಯ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

ಬಡಗಕಾರoದೂರು :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪಕ್ಷ ಸಂಘಟನಾ ದೃಷ್ಟಿಯಿಂದ ಆ 23 ರಂದು ನಡೆದ ಬಡಗಕಾರoದೂರು, ಸುಲ್ಕೇರಿಮೊಗ್ರು, ಪಿಲ್ಯ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ ಸಭೆ ನಡೆಯಿತು. ಕಾರ್ಯಕ್ರಮವನ್ನು ಪಕ್ಷದ ಹಿರಿಯರಾದಶಿವಪ್ಪ ಪೂಜಾರಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡರವರು ಉದ್ಘಾಟನಾ ಭಾಷಣ ಮಾಡಿದರು. ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡು ಕಾರ್ಯಕರ್ತರೊಂದಿಗೆ ಪಕ್ಷ ಸಂಘಟನೆ ಮತ್ತು ಕಾರ್ಯಚಟುವಟಿಕೆಯ ಕುರಿತು ವಿಸ್ತ್ರುತವಾಗಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಮಂಡಲ ಪ್ರಮುಖರಾದ ನಂದ ಕುಮಾರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ ಕೋಟ್ಯಾನ್, ವೃಷಾoಕ್ ಖಾದಿಲ್ಕರ್, ಆಳದಂಗಡಿ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಾಧವ ಶಿರ್ಲಾಲು ಬೈಠಕ್ ನೀಡಿದರು. ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿನಬೈಲು,ಅಭ್ಯಾಸ ವರ್ಗ ಪ್ರಭಾರಿ ಕೊರಗಪ್ಪ ಗೌಡ, ನವೀನ್ ಸಾಮಾನಿ, ಅಳದಂಗಡಿ ಪಂಚಾಯತ್ ಅಧ್ಯಕ್ಷರಾದ ಸರಸ್ವತಿ, ಪ್ರಮುಖರು, ಜನಪ್ರತಿನಿದಿನಗಳು ಹಾಗೂ ಅನ್ಯನ್ಯ ಜವಾಬ್ದಾರಿಯ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು ಹರೀಶ್ ಆಚಾರ್ಯ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಪರಾಮರ್ಶೆ ಸಮಿತಿಯ ಮುಖ್ಯಸ್ಥ ಮಾಜಿ ರಾಜ್ಯಸಭಾ ಸದಸ್ಯರಾದ ಬಿ ಇಬ್ರಾಹಿಂರಿಗೆ ಅಗೌರವ: ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ನಗರ ಮತ್ತು ಗ್ರಾಮೀಣ ಘಟಕದ ಖಂಡನೆ : ಆರೋಪಿತರ ವಿರುದ್ಧ ಪಕ್ಷ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಶಾಸಕ ಹರೀಶ್ ಪೂಂಜ ಗರ್ಡಾಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಕರಾವಳಿ ಪ್ರಜಾಧ್ವನಿ ಯಾತ್ರೆ ಕೊಕ್ಕಡದಲ್ಲಿ
ಕಾಂಗ್ರೆಸ್ ಕಾಯ೯ಕತ೯ರ ಸಭೆ

Suddi Udaya
error: Content is protected !!