25.7 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಶಾಲಾ ಕಾಲೇಜು

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ 4ನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ವೇಣೂರು ಪ್ರೌಢ ಶಾಲಾ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆ

ವೇಣೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಬೆಂಗಳೂರು ಇವರ ವತಿಯಿಂದ ಸ್ವಾತಂತ್ರ್ಯ ಚಳುವಳಿಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ನಾಲ್ಕನೇ ವರ್ಷದ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ಇಲ್ಲಿಯ ಸಿಂಚನ ಮತ್ತು ನಿಶಾ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಶ್ರುತಾ ದ್ವಿತೀಯ ಸ್ಥಾನವನ್ನು ಅನ್ವಿತ ತೃತೀಯ ಸ್ಥಾನವನ್ನು ಪಡೆದುಕೊಂಡು ನಮ್ಮ ಶಾಲೆಗೆ ಹೆಮ್ಮೆಯನ್ನು ತಂದಿರುತ್ತಾರೆ.

ಪ್ರಥಮ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಆನ್ಲೈನ್ ರಸಪ್ರಶ್ನೆಗೆ ಆಯ್ಕೆಯಾಗಿರುತ್ತಾರೆ.ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ರಾಜೇಶ್ ಪೂಜಾರಿ ಮೂಡುಕೋಡಿ ಅಭಿನಂದಿಸಿದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜ್ ಎನ್ ಎಸ್ ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya
error: Content is protected !!