24.8 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಪಾಲಕರ ಸಭೆ

ಬೆಳ್ತಂಗಡಿ: ಇಲ್ಲಿನ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ 2025 – 26 ನೇ ಸಾಲಿನ ಮೊದಲ ಹಂತದ ಪಾಲಕರ ಸಭೆ ಹಾಗೂ ಶಿಕ್ಷಕ ರಕ್ಷಕ ಸಂಘದ ಆಯ್ಕೆ ಪ್ರಕ್ರಿಯೆ ಶನಿವಾರ ನಡೆಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸುಕೇಶ್ ಕುಮಾರ್ ಕೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ. ಸವಿತಾ, ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಬಿ. ಎ. ಶಮೀವುಲ್ಲಾ ಇದ್ದರು.ಇದೇ ವೇಳೆ ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ರಮೇಶ್ ಎಸ್.ಮಾಳಗೊಂಡ, ಉಪಾಧ್ಯಕ್ಷರಾಗಿ ಶೋಭಾ ಮರೋಡಿ, ಮಹಮ್ಮದ್ ರಫಿ, ಕೋಶಾಧಿಕಾರಿಯಾಗಿ ತುಳಸಿ ಎಂ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಜತೆ ಕಾರ್ಯದರ್ಶಿಯಾಗಿ ಸೌಜನ್ಯ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಮಲ್ಲಿಕಾ, ಪುಷ್ಪಾ, ಶಶಿಕಲಾ, ವನಿತಾ, ಗಣೇಶ್ ಬಂಗೇರ, ಚಿದಾನಂದ, ಮಹಮ್ಮದ್ ಮುಸ್ತಾಪ, ರಾಜಶೇಖರ್, ಕುಮಾರ್, ಗೋಪಾಲ್ ಆಯ್ಕೆಯಾದರು.ಕನ್ನಡ ಭಾಷಾ ಉಪನ್ಯಾಸಕರಾದ ಗಣೇಶ್ ಬಿ ಶಿರ್ಲಾಲು ಸ್ವಾಗತಿಸಿ, ರಾಕೇಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಮಾಯಾ ಭಟ್ ವಂದಿಸಿದರು.

Related posts

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya
error: Content is protected !!