25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಸ್ಥಳೀಯ ಸಂಸ್ಥೆಯ ಶಾಲೆಗಳ ಸ್ಕೌಟ್ಸ್-ಗೈಡ್ಸ್ ಹಾಗೂ ಕಬ್-ಬುಲ್ ಬುಲ್ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಾಣಿ ಪದವಿಪೂರ್ವ ಕಾಲೇಜಿನಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ ಆಯೋಜಿಸಿದ್ದು, ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಬೆಳ್ತಂಗಡಿ ಮುಳಿಯದಲ್ಲಿ ‘ಮುಳಿಯ ಚಿನ್ನೋತ್ಸವ’ ವಿಶ್ವ ವಿನೂತನ ಚಿನ್ನಾಭರಣಗಳ ಹಬ್ಬಕ್ಕೆ ಚಾಲನೆ

Suddi Udaya

ಜೂ.4 ಪಕ್ಷಗಳ ವಿಜಯೋತ್ಸವಕ್ಕೆ ರಾತ್ರಿ 12 ರವರೆಗೆ ನಿ‍ಷೇಧ: ದ.ಕ. ಜಿಲ್ಲಾಧಿಕಾರಿ ಆದೇಶ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಪತ್ನಿಯನ್ನು ಬಸ್ಸು ಹತ್ತಿಸಿ, ಸ್ಕೂಟಿಯಲ್ಲಿ ಬರುತ್ತೇನೆಂದು ಹೇಳಿದ ಪತಿ: ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವ ಪತ್ತೆ:

Suddi Udaya
error: Content is protected !!