September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಉಜಿರೆ: ನಿನ್ನಿಕಲ್ಲು ನಿವಾಸಿ ಶಿವರಾಮ ಕಾರಂತ್ ನಿಧನ

ಉಜಿರೆ: ಇಲ್ಲಿಯ ನಿನ್ನಿಕಲ್ಲು ನಿವಾಸಿ ಉದ್ಯಮಿ, ಕ್ರೀಡಾಪಟು ಶಿವರಾಮ ಕಾರಂತ್ (70ವ)ರವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.25ರಂದು ನಿಧನರಾದರು.

ಇವರು ಮೂಲತ ಪುತ್ತೂರಿನವರಾಗಿದ್ದು, ಪತ್ನಿ ಮಲ್ಲಿಕಾ, ಪುತ್ರ ಆದರ್ಶ್ ಕಾರಂತ್, ಪುತ್ರಿ ಮಾನಸ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಉಜಿರೆಯಲ್ಲಿ ಶ್ರೀ ದುರ್ಗಾ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಿತ್ತಬಾಗಿಲು: ದಿನಸಿ ಅಂಗಡಿಯಲ್ಲಿ ಅಡಗಿದ್ದ ಕಾಳಿಂಗ ಸರ್ಪ

Suddi Udaya

ಉರುವಾಲು ಕಾರಿಂಜ ಬಾಕಿಮಾರು ದೈವಸ್ಥಾನದ “ಕಾರಿಂಜ ಶ್ರೀ ಕಲ್ಕುಡ” ಧ್ವನಿ ಸುರುಳಿ ಬಿಡುಗಡೆ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!