July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಸ್ಪರ್ಧೆ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಂದ್ರಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯವರ ಆಶ್ರಯದಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಇಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ 14 ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಾಳ ಸುಹೈಲ್ ಮತ್ತು ಸಿಂಚನ ಜೇಮ್ಸ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಹಾಗೂ ಮೊಹಮ್ಮದ್ ಶಾಜಿಲ್, ಪ್ರಜ್ವಲ್ ಲಾರೆನ್ಸ್ ಮತ್ತು ಶ್ರೀಯ ಎಂ. ಎಸ್ ದ್ವಿತೀಯ ಸ್ಥಾನ ಹಾಗು ಏಂಜಲ್ ಮೇರಿ ಜೋಸೆಫ್ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಖ್ಯಾತ ಸಿನಿಮಾ ನಟ & ಸಿರಿ ಬ್ರ್ಯಾಂಡ್ ರಾಯಭಾರಿ ರಮೇಶ್ ಅರವಿಂದ್ ಸಿರಿ ಸಂಸ್ಥೆಯ ಪ್ರಧಾನ ಕಛೇರಿಗೆ ಭೇಟಿ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ರೆಖ್ಯ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು: 6 ಮಂದಿಗೆ ಗಂಭೀರ ಗಾಯ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya
error: Content is protected !!