September 6, 2026
ಶಾಲಾ ಕಾಲೇಜು

ಜನಪದ ಗೀತ ಗಾಯನ ಸ್ಪರ್ಧೆ

ಬೆಳ್ತಂಗಡಿ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಆ 24.ರಂದು ವಾಣಿ ಸಂಸ್ಥೆಯಲ್ಲಿ ನಡೆದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿಯ ರೇಂಜರ್ಸ್ ವಿದ್ಯಾರ್ಥಿನಿಯರು ತೃತೀಯ ಸ್ಥಾನವನ್ನು ಪಡೆದಿದ್ದಾರೆ. ವಿ. ಅವರಿಗೆ ತರಬೇತಿಯನ್ನು ನೀಡಿದ ಉಪನ್ಯಾಸಕರಾಗಿರುವ ಶ್ರೀ ಶೀನಾ ನಾಡೋಳಿ ಹಾಗೂ ಡಾ. ಅಮೃತಾ ರಶ್ಮಿ ಫೆರ್ನಾಂಡಿಸ್ ಉಪಸ್ಥಿತರಿದ್ದರು

Related posts

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ : ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜು, – ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya
error: Content is protected !!