September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

ಉಜಿರೆ: ಸೂರ್ಯೋದಲ್ಲಿ ಎದ್ದು ಪ್ರತಿ ದಿನ 8 ಶುಭ ವಸ್ತುಗಳ ದರುಶನ ಮಾಡಬೇಕು ಎಂದು ಹಿಂದೂ ಧರ್ಮಸಾರುತ್ತದೆ. ಅವುಗಳಲ್ಲಿ ಪ್ರಥಮ ಸ್ಥಾನಲ್ಲಿ ಇರುವುದೇ ಗೋವು. ಗೋವು ರಕ್ಷಣೆ ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದ್ದು ಆ.26ರಂದು ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ 2026 ನಡೆಯಲಿದೆ.

ಉಜಿರೆ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್‌ಕೃಷ್ಣ ಪಡುವೆಟ್ನಾಯರು ನಂದಗೋಕುಲ ಗೋ ಶಾಲೆಗೆ ಕಾಣಿಕೆ ಡಬ್ಬಿಯನ್ನು ನೀಡುವ ಮೂಲಕ ಅಭಿಯಾನಕ್ಕೆ ಚಾಲನೆಯನ್ನು ನೀಡಲಿರುವರು ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಅಳದಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಉಜಿರೆ ಪೇಟೆಯಲ್ಲಿ ಪಾರ್ಕಿಂಗ್ ಸುವ್ಯವಸ್ಥೆ ಕುರಿತು ಸಭೆ

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಭಾರಿ ಗಾಳಿ ಮಳೆ: ಗುರುವಾಯನಕೆರೆ ಶಕ್ತಿನಗರದ ಸುದೇಕ್ಕರುನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya
error: Content is protected !!